alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಟಪದಲ್ಲೇ ನಡೀತು ಸಿನಿಮೀಯ ಘಟನೆ

ಕೋಲಾರ: ಕೋಲಾರ ಜಿಲ್ಲೆಯ ಮಾಲೂರಿನ ಮದುವೆ ಮಂಟಪದಲ್ಲಿ ಸಿನಿಮೀಯ ಘಟನೆ ನಡೆದಿದೆ. ಮದುವೆಯಾಗಬೇಕಿದ್ದ ವಧು ನಾಪತ್ತೆಯಾಗಿದ್ದು, ಮದುವೆಯನ್ನು ನಿಲ್ಲಿಸುವ ಬದಲು ವಧುವಿನ ಚಿಕ್ಕಪ್ಪನ ಮಗಳೊಂದಿಗೆ ಮದುವೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಮಾಲೂರಿನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಇಂದು ಮದುವೆ ನಡೆಯಬೇಕಿತ್ತು. ಆದರೆ, ವಧು ನಾಪತ್ತೆಯಾಗಿದ್ದರಿಂದ ಹಿರಿಯರೆಲ್ಲಾ ಸೇರಿ ಪಂಚಾಯಿತಿ ನಡೆಸಿ, ವಧುವಿನ ಚಿಕ್ಕಪ್ಪನ ಮಗಳೊಂದಿಗೆ ಮದುವೆ ಮಾಡಲು ತೀರ್ಮಾನಿಸಿದ್ದಾರೆ.

ಅದರಂತೆ ನಿಗದಿಯಾಗಿದ್ದ ಮುಹೂರ್ತದಲ್ಲಿಯೇ ವರ ಬದಲಾದ ಯುವತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...