alex Certify
ಕನ್ನಡ ದುನಿಯಾ       Mobile App
       

Kannada Duniya

ಗರ್ಭಿಣಿಯಾದ ಬಳಿಕ ಬಯಲಾಯ್ತು ಅಪ್ರಾಪ್ತನ ಕೃತ್ಯ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಾಲಕ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಬಾಲಕಿ 7 ನೇ ತರಗತಿ ಓದುತ್ತಿದ್ದು, 7 ತಿಂಗಳಿಂದ ಆಕೆಯ ಮೇಲೆ 9 ನೇ ತರಗತಿ ಓದುತ್ತಿರುವ ಬಾಲಕ ನಿರಂತರವಾಗಿ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...