alex Certify
ಕನ್ನಡ ದುನಿಯಾ       Mobile App
       

Kannada Duniya

ದುಷ್ಕರ್ಮಿಗಳಿಂದ ದೇವಾಲಯಕ್ಕೆ ಬೆಂಕಿ

kolar-devalay-benki

ಕೋಲಾರ : ತಡರಾತ್ರಿ ದುಷ್ಕರ್ಮಿಗಳು ದೇವಾಲಯವನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರೀನಿವಾಸಪುರ ತಾಲ್ಲೂಕಿನ ತೆರ್ನಹಳ್ಳಿಯ ಚಂದ್ರಪ್ಪ ಎಂಬುವವರ ಜಮೀನಿನಲ್ಲಿದ್ದ ವೀರಾಂಜನೇಯ ಸ್ವಾಮಿ ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಜಮೀನು ವಿವಾದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...