alex Certify
ಕನ್ನಡ ದುನಿಯಾ       Mobile App
       

Kannada Duniya

3 ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿಗೇನಾಯ್ತು..?

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯ ವಡ್ಡರಹಟ್ಟಿ ಕ್ಯಾಂಪ್ ನಲ್ಲಿ 3 ತಿಂಗಳ ಹಿಂದೆ ಮದುವೆಯಾಗಿದ್ದ ದಂಪತಿ ಅನುಮಾನಸ್ಪದವಾಗಿ ಸಾವು ಕಂಡಿದ್ದಾರೆ.

ಅಫ್ರೋಜ್(30), ಮೆಹಬೂಬಿ(28) ಮೃತಪಟ್ಟವರೆಂದು ಗುರುತಿಸಲಾಗಿದೆ. ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಪತ್ನಿಯನ್ನು ಕೊಲೆ ಮಾಡಿ ಪತಿ ನೇಣು ಹಾಕಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಗಂಗಾವತಿ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...