alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿನಲ್ಲೂ ಜೊತೆಯಾದ ದಂಪತಿ

ಕೊಪ್ಪಳ: ದಶಕಗಳ ಕಾಲ ಒಟ್ಟಿಗೆ ಬಾಳಿದ್ದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ, ಕೊಪ್ಪಳ ತಾಲ್ಲೂಕಿನ ಅರಸೀಕೇರಿ ಗ್ರಾಮದಲ್ಲಿ ನಡೆದಿದೆ.

95 ವರ್ಷದ ಮರಿಯಮ್ಮ ವಯೋಸಹಜ ಕಾಯಿಲೆಯಿಂದ ಬೆಳಗಿನಜಾವ 5 ಗಂಟೆಗೆ ಮೃತಪಟ್ಟಿದ್ದಾರೆ. ಪತ್ನಿ ಸಾವನ್ನಪ್ಪಿದ್ದರಿಂದ ಹೃದಯಘಾತಕ್ಕೆ ಒಳಗಾದ 107 ವರ್ಷದ ಈಶಪ್ಪ ಸಂಗಟಿ ಅವರು ಬೆಳಿಗ್ಗೆ 10 ಗಂಟೆಗೆ ಮೃತಪಟ್ಟಿದ್ದಾರೆ.

ದಶಕಗಳ ಕಾಲ ಒಟ್ಟಿಗೆ ಬಾಳಿ ಬದುಕಿದ್ದ ಮರಿಯಮ್ಮ –ಈಶಪ್ಪ ದಂಪತಿ ಒಟ್ಟಿಗೆ ಜೀವನಯಾತ್ರೆ ಮುಗಿಸಿದ್ದಾರೆ. ಮನೆಯ ಹಿರಿಯರನ್ನು ಕಳೆದುಕೊಂಡ ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

ಗ್ರಾಮದ ಹಿರಿಯ ದಂಪತಿ ಸಾವಿನಲ್ಲೂ ಜೊತೆಯಾಗಿದ್ದನ್ನು ತಿಳಿದ ಗ್ರಾಮಸ್ಥರೆಲ್ಲಾ ಅಂತಿಮ ದರ್ಶನ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...