alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ವಂಚಿಸಿದ ಅತಿಥಿ ಉಪನ್ಯಾಸಕ

Police tape at an armored car robbery. | Brian Jackson~Sun-Times

ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡ, ಅತಿಥಿ ಉಪನ್ಯಾಸಕನ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿದ್ದ ವಂಚಕ, 3 ವರ್ಷಗಳಿಂದ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿದ್ದಾನೆ. ಮದುವೆಯಾಗುವುದಾಗಿ ಆಕೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ವಿದ್ಯಾರ್ಥಿನಿಗೆ ಕೈ ಕೊಟ್ಟು ಬೇರೆ ಮದುವೆಯಾಗಿದ್ದು, ನೊಂದ ವಿದ್ಯಾರ್ಥಿನಿ ಪೋಷಕರ ನೆರವಿನಿಂದ ಪೊಲೀಸರಿಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...