alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಂತ್ರಿಕನ ಮನೆಯಲ್ಲಿ ಕಾಂಡೋಮ್ ರಾಶಿ

ಕೊಪ್ಪಳ: ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಕೇರಳದ ಮಾಂತ್ರಿಕನೊಬ್ಬ, ಮಹಿಳೆಯರನ್ನು ವಶೀಕರಣ ಮಾಡಿಕೊಂಡು ಅನೈತಿಕ ಚಟುವಟಿಕೆ ನಡೆಸುತ್ತಿರುವ ಆರೋಪ ಕೇಳಿ ಬಂದಿದೆ.

ಹೊಸಹಳ್ಳಿಯಲ್ಲಿ ವಾಸವಾಗಿದ್ದ ಮಸ್ತಾನ್ ಎಂಬಾತನೇ ಅನೈತಿಕ ದಂಧೆ ನಡೆಸುತ್ತಿದ್ದ ಆರೋಪಿ. ಇತ್ತೀಚೆಗೆ ನಿಧಿ ಆಸೆಗಾಗಿ ಬಾಲಕಿಯೊಬ್ಬಳನ್ನು ಬಲಿಕೊಟ್ಟ ಪ್ರಕರಣ ನಡೆದು ಗ್ರಾಮದ ಜನರಲ್ಲಿ ಆತಂಕ ಮೂಡಿಸಿತ್ತು.

ಈಗ ಮಸ್ತಾನ್ ಅನೈತಿಕ ದಂಧೆ ನಡೆಸುತ್ತಿರುವುದು ಗೊತ್ತಾಗಿ ಗ್ರಾಮದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಸ್ತಾನ್ ಪರಾರಿಯಾಗಿದ್ದು, ಆತನ ಮನೆಯಲ್ಲಿ ಕಾಂಡೋಮ್ ಪ್ಯಾಕೇಟ್ ಗಳು, ಯುವತಿಯರ ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...