alex Certify
ಕನ್ನಡ ದುನಿಯಾ       Mobile App
       

Kannada Duniya

ಎಲ್ಲಾ ಮುಗಿದ ಮೇಲೆ ಕೈಕೊಟ್ಟ ಪ್ರಿಯಕರ ಅರೆಸ್ಟ್

are-sangatnr

ಕೊಪ್ಪಳ: ಎಲ್ಲಾ ಮುಗಿದ ಮೇಲೆ ಮದುವೆಗೆ ನಿರಾಕರಿಸಿ, ಯುವತಿಗೆ ವಂಚಿಸಿದ್ದ ಕನ್ನಡಪರ ಸಂಘಟನೆಯ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಬೇವೂರು ಗ್ರಾಮದ ಯುವತಿಯನ್ನು ಪ್ರೀತಿಸಿದ್ದ ಕನ್ನಡಪರ ಸಂಘಟನೆಯ ಜಿಲ್ಲಾಧ್ಯಕ್ಷ, ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಮದುವೆಗೆ ಒತ್ತಾಯಿಸಿದಾಗ ಯುವತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ಯುವತಿಯ ಪೋಷಕರು ದೂರು ನೀಡಿದ್ದು, ಯಲಬುರ್ಗಾ ಪೊಲೀಸರು ಮುಖಂಡನನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...