alex Certify
ಕನ್ನಡ ದುನಿಯಾ       Mobile App
       

Kannada Duniya

ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದ ಪರಮೇಶ್ವರ್

g-parameshwarಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತಂತೆ ಚಿಕ್ಕಮಗಳೂರಲ್ಲಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ತಾವೂ ಸೇರಿದಂತೆ ಎಲ್ಲರೂ ಬದ್ದ ಎಂದು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದರಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ವೀಕ್ಷಕರು ಸಮೀಕ್ಷೆ ನಡೆಸಲಿದ್ದು, ಬಳಿಕ ಅಂತಿಮಗೊಳಿಸಲಾಗುವುದು ಎಂದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು, ಈ ಕುರಿತು ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...