alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಮಾಣ ಹಂತದ ಸೇತುವೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

accident sun 18ಕುಂದಾಪುರ: ಗದಗದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬೈಂದೂರು ಗ್ರಾಮದ ಬಳಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಗಂಗೊಳ್ಳಿ ಠಾಣೆ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...