alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ: ಪ್ರಯಾಣಿಕರು ಪಾರು

ಬೆಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನೆಲಮಂಗಲ ಬಳಿ ನಡೆದಿದೆ.

ಲಕ್ಕೇನಹಳ್ಳಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ಕರೆಂಟ್ ಕಂಬಕ್ಕೆ ಗುದ್ದಿ, 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...