alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರದಲ್ಲೇ ಸಾರ್ವಜನಿಕರಿಗೆ ತಟ್ಟಲಿದೆ ಬಸ್ ದರ ಏರಿಕೆ ಬಿಸಿ

ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ನಷ್ಟದಲ್ಲಿದ್ದು, ಟಿಕೆಟ್ ದರ ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಟಿಕೆಟ್ ದರ ಹೆಚ್ಚಳ ಸಂದರ್ಭದಲ್ಲಿ ಸಾಮಾನ್ಯ ಬಸ್ ಗಳಲ್ಲಿ ಸಂಚರಿಸುವ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಅವರು ಇಂದು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ಹಾಗೂ ತಾಯಿ ಮಡಿಲು ಕೇಂದ್ರವನ್ನು ಉದ್ಘಾಟಿಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಸ್ತುತ ನಷ್ಟದಲ್ಲಿದ್ದು, ಆದಾಯ ಕ್ರೋಢೀಕರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೆ.ಎಸ್.ಆರ್.ಟಿ.ಸಿ. ಸುಮಾರು 500 ರಿಂದ 600 ಕೋಟಿ ರೂ. ನಷ್ಟದಲ್ಲಿದೆ. ಡಿಸೇಲ್ ಬೆಲೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಟಿಕೆಟ್ ದರವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಟಿಕೆಟ್ ದರ ಹೆಚ್ಚಳ ಸಂದರ್ಭದಲ್ಲಿ ಸಾಮಾನ್ಯ ಬಸ್ ಗಳಲ್ಲಿ ಸಂಚರಿಸುವ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...