alex Certify
ಕನ್ನಡ ದುನಿಯಾ       Mobile App
       

Kannada Duniya

KSRTC ಯಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೊಂದು ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ ಗಳಲ್ಲಿ 60 ವರ್ಷ ಪೂರ್ಣಗೊಂಡಿರುವ ಹಾಗೂ ಅದಕ್ಕೂ ಹೆಚ್ಚಿನ ವಯಸ್ಸಿನ ಹಿರಿಯ ನಾಗರೀಕರಿಗೆ ಟಿಕೇಟ್ ಪ್ರಯಾಣ ದರದಲ್ಲಿ ಶೇ.25 ರಿಯಾಯಿತಿ ಸೌಲಭ್ಯ ಒದಗಿಸಲಾಗಿದೆ.

ಈ ರೀತಿಯ ಸೌಲಭ್ಯವನ್ನು ಫಲಾನುಭವಿಗಳು ಪಡೆಯಲು ವಯಸ್ಸಿನ ದೃಢೀಕರಣಕ್ಕಾಗಿ ಹಲವು ಬಗೆಯ ಗುರುತಿನ ಚೀಟಿಗಳಲ್ಲಿ ಯಾವುದಾದರೊಂದು ಗುರುತಿನ ಚೀಟಿಯ ಮೂಲ ಪ್ರತಿಯನ್ನು ನಿರ್ವಾಹಕರಿಗೆ ತೋರಿಸಬೇಕಾಗುತ್ತದೆ.

ಅಲ್ಲದೇ ಕ.ರಾ.ರ.ಸಾ.ನಿ ವತಿಯಿಂದ ವಿತರಿಸಲಾಗಿದ್ದ ಗುರುತಿನ ಚೀಟಿ ತೋರಿಸಿ ಟಿಕೆಟ್ ರಿಯಾಯಿತಿ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...