alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಅತ್ಯಂತ ಶ್ರೀಮಂತ ದೇಗುಲ ಯಾವುದು ಗೊತ್ತಾ…?

ಮುಜರಾಯಿ ಇಲಾಖೆ ಅತಿ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ಶ್ರೀಮಂತ ದೇಗುಲಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ತೃತೀಯ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯ ನಾಲ್ಕನೇಯ ಸ್ಥಾನದಲ್ಲಿದೆ.

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಶ್ರೀಮಂತ ದೇಗುಲಗಳ ಪೈಕಿ ಐದನೆಯ ಸ್ಥಾನದಲ್ಲಿದ್ದು, ಬೆಂಗಳೂರಿನ ಬನಶಂಕರಿ ದೇವಾಲಯ 9ನೇ ಸ್ಥಾನ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...