alex Certify
ಕನ್ನಡ ದುನಿಯಾ       Mobile App
       

Kannada Duniya

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವವರಿಗೊಂದು ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವವರಿಗೊಂದು ಮಾಹಿತಿ ಇಲ್ಲಿದೆ. ಚಂದ್ರ ಗ್ರಹಣದ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಸಂಜೆ ಏಳು ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ.

ಇಂದು ಬೆಳಗ್ಗೆಯಿಂದ ದೇವರ ದರ್ಶನ ಮತ್ತು ಸೇವಾದಿ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನದ ಮಹಾಪೂಜೆಯೂ ಯಥಾಪ್ರಕಾರ ನಡೆಯಲಿದೆ.

ರಾತ್ರಿಯ ಮಹಾಪೂಜೆ ಸಂಜೆ ಆರು ಮೂವತ್ತಕ್ಕೆ ನಡೆಯಲಿದ್ದು, ಏಳು ಗಂಟೆ ಬಳಿಕ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅಲ್ಲದೇ ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಹಾಗೂ ಭಕ್ತಾದಿಗಳಿಗೆ ರಾತ್ರಿ ಭೋಜನ ವ್ಯವಸ್ಥೆ ಇರುವುದಿಲ್ಲವೆಂದು ದೇವಾಲಯದ ಪ್ರಕಟಣೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...