alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನದ ಕುರಿತು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು…?

ಇತ್ತೀಚೆಗೆ ನಡೆದ ರಾಮನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಶಾಸಕರಾಗಿ ಆಯ್ಕೆಯಾಗಿದ್ದು, ಇಂದು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿಯವರು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಬೊಕೆ ಕೊಟ್ಟು ಅಭಿನಂದಿಸಿದರಲ್ಲದೇ ತಮ್ಮನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ, ಸಚಿವ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನಾಗಿ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ. ಆದರೆ ಸಚಿವ ಸ್ಥಾನ ಕೊಟ್ಟರೆ ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...