alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಕೃತಿ ಚಿಕಿತ್ಸಾಲಯದಿಂದ ನಾಳೆ ಸಿದ್ದರಾಮಯ್ಯ ಡಿಸ್ಚಾರ್ಜ್

ಕಳೆದ 11ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ 10 ಗಂಟೆಗೆ ಡಿಸ್ಚಾರ್ಜ್ ಆಗಲಿದ್ದಾರೆಂದು ತಿಳಿದುಬಂದಿದೆ.

ಸಿದ್ದರಾಮಯ್ಯನವರು ಇಂದೇ ಬೆಂಗಳೂರಿಗೆ ತೆರಳಲು ಬಯಸಿದ್ದರಾದರೂ ಅವರ ಪ್ಯಾಕೇಜ್ ನಾಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಡಿಸ್ಚಾರ್ಜ್ ಆಗಲಿದ್ದಾರೆ.

ಧರ್ಮಸ್ಥಳದ ಶಾಂತಿವನದಲ್ಲಿದ್ದಾಗಲೇ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯನವರು, ನಾಳೆ ಬೆಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...