alex Certify
ಕನ್ನಡ ದುನಿಯಾ       Mobile App
       

Kannada Duniya

ಖಾಸಗಿ ಶಾಲಾ ವಿದ್ಯಾರ್ಥಿಗಳಿಗಿಲ್ಲ ಉಚಿತ ಬಸ್ ಪಾಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಡೆಗೂ ತೀರ್ಮಾನವೊಂದಕ್ಕೆ ಬಂದಿದೆ.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದ್ದು, ಖಾಸಗಿ ಶಾಲೆಯ ವಿದ್ಯಾರ್ಥಿಗಳು ಇದರಿಂದ ವಂಚಿತರಾಗಿದ್ದಾರೆ.

ಸರ್ಕಾರದ ತೀರ್ಮಾನದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಲಕ್ಷಾಂತರ ರೂ. ನೀಡಿ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಈ ಸೌಲಭ್ಯವಿಲ್ಲ. ಬಡ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...