alex Certify
ಕನ್ನಡ ದುನಿಯಾ       Mobile App
       

Kannada Duniya

ಸನ್ಮಾನ ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಕುಮಾರಸ್ವಾಮಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಕ್ಷದ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ.

ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿಯವರು, ತಾವು ಈಗ ಸಮ್ಮಿಶ್ರ ಸರ್ಕಾರದ ಜವಾಬ್ದಾರಿ ಹೊತ್ತಿದ್ದು, ನಿಮ್ಮೊಂದಿಗೆ ಕುಳಿತು ಮಾತನಾಡಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿ ಭಾವುಕರಾದರು.

ನಾನು ಮುಖ್ಯಮಂತ್ರಿಯಾದಾಗ ನೀವುಗಳೆಲ್ಲ ನಿಮ್ಮ ಅಣ್ಣನೋ ತಮ್ಮನೋ ಮುಖ್ಯಮಂತ್ರಿಯಾದಂತೆ ಸಂತೋಷಪಟ್ಟಿದ್ದೀರಿ. ಆದರೆ ನಾನು ಈಗ ಸಂತೋಷದಿಂದಿಲ್ಲ. ವಿಷಕಂಠನಂತೆ ಎಲ್ಲವನ್ನು ನುಂಗಿದ್ದೇನೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...