alex Certify
ಕನ್ನಡ ದುನಿಯಾ       Mobile App
       

Kannada Duniya

‘ಪ್ರತಿನಿತ್ಯ ಹದಿನೆಂಟು ಗಂಟೆ ಕೆಲಸ ಮಾಡುತ್ತಿದ್ದಾರೆ ಹೆಚ್.ಡಿ.ಕೆ.’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ನನಗೆ ಆತಂಕ ಕಾಡುತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಬಿಡುವಿಲ್ಲದೆ ಕೆಲಸದಲ್ಲಿ ತೊಡಗಿಕೊಂಡಿರುವ ಕಾರಣ ಗ್ರಾಮ ವಾಸ್ತವ್ಯ ಮಾಡಲು ಸಮಯ ಎಲ್ಲಿದೆ ಎಂದು ಪ್ರಶ್ನಿಸಿದರು.

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ. ದೇವೇಗೌಡರು, ಅವರ ಆಟಗಳೆಲ್ಲ ನನಗೆ ಗೊತ್ತಿದೆ. ಬಿಜೆಪಿಯವರ ಆಟಗಳನ್ನು ನಾನು ಗಮನಿಸುತ್ತಿದ್ದೇನೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...