alex Certify
ಕನ್ನಡ ದುನಿಯಾ       Mobile App
       

Kannada Duniya

ಸುದ್ದಿ ಗೋಷ್ಠಿಯಲ್ಲಿ ಬಹಿರಂಗವಾಯ್ತು ಡಿಕೆಶಿ-ರೇವಣ್ಣ ನಡುವಿನ ಸಮರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಹೋದರ ಹೆಚ್.ಡಿ. ರೇವಣ್ಣ ಪ್ರತಿಯೊಂದು ವಿಚಾರದಲ್ಲೂ ಮೂಗು ತೂರಿಸುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕವೆಂಬಂತೆ ಇಂದು ನಡೆದ ಘಟನೆ ಸಾಕ್ಷಿಯಾಗಿದೆ.

ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಕುರಿತಂತೆ ನಡೆದ ಸಭೆ ಬಳಿಕ ಸಂಸದ ವೀರಪ್ಪ ಮೊಯ್ಲಿ, ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುವ ವೇಳೆ ಮಧ್ಯ ಪ್ರವೇಶಿಸಿದ ರೇವಣ್ಣನವರ ಮಾತಿಗೆ ಡಿ.ಕೆ. ಶಿವಕುಮಾರ್ ತಡೆ ಒಡ್ಡಿದ್ದಾರೆ.

ರೇವಣ್ಣನವರ ಮಾತಿಗೆ ತಡೆ ಒಡ್ಡಿದ ಡಿ.ಕೆ. ಶಿವಕುಮಾರ್, ಅದನ್ನು ಮುಖ್ಯಮಂತ್ರಿಗಳು ಹೇಳುತ್ತಾರೆ ಎನ್ನುತ್ತಿದ್ದಂತೆ ಮಧ್ಯ ಪ್ರವೇಶಿಸಿದ ವೀರಪ್ಪ ಮೊಯಿಲಿ, ಶಿವಕುಮಾರ್ ಅವರನ್ನು ಸುಮ್ಮನಾಗಿಸಿದ್ದು, ರೇವಣ್ಣ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...