alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಪ್ರತಿಯುಳ್ಳ ಬ್ರೀಫ್ ಕೇಸ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಗೆ ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬಜೆಟ್ ಪ್ರತಿಯುಳ್ಳ ಬ್ರೀಫ್ ಕೇಸ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು, ಬಜೆಟ್ ಗೆ ಅನುಮೋದನೆ ಪಡೆಯಲಿದ್ದು, ಬಳಿಕ 11-30 ಕ್ಕೆ ಸದನದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ಕುಮಾರಸ್ವಾಮಿಯವರು ಮಂಡಿಸಲಿರುವ ಬಜೆಟ್ ಕುರಿತು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದ್ದು, ಈ ಹಿಂದೆ ಘೋಷಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡಲಿದ್ದಾರಾ ಎಂಬ ಪ್ರಶ್ನೆಗೆ ಕೆಲ ಹೊತ್ತಿನಲ್ಲೇ ಉತ್ತರ ಸಿಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...