alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಲ ‘ಇಲ್ಲ’ಗಳ ನಡುವೆ ಕೊನೆಗೂ ರೈತರ ಸಾಲ ಮನ್ನಾ

ನಿರೀಕ್ಷೆಯಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಆದರೆ ಇದಕ್ಕಾಗಿ ಕೆಲ ನಿಬಂಧನೆಗಳನ್ನು ವಿಧಿಸಲಾಗಿದೆ.

ಆದಾಯ ತೆರಿಗೆ ಪಾವತಿಸುವವರ ಸಾಲ ಮನ್ನಾ ಇಲ್ಲ, ಸರ್ಕಾರಿ ನೌಕರರಾಗಿರುವವರ ಸಾಲ ಮನ್ನಾವಿಲ್ಲವೆಂದು ತಿಳಿಸಲಾಗಿದೆ.

ಒಂದೇ ಹಂತದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದ್ದು, ಪ್ರತಿ ರೈತ ಕುಟುಂಬದ ಎರಡು ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ. ಒಟ್ಟು 34 ಸಾವಿರ ಕೋಟಿ ರೂಪಾಯಿ ಮೊತ್ತದ ರೈತರ ಸಾಲ ಮನ್ನಾ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...