alex Certify
ಕನ್ನಡ ದುನಿಯಾ       Mobile App
       

Kannada Duniya

‘ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ ಇರ್ತಿವಿ’

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ ಈ ಕುರಿತು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಅವರು ಶಾಸಕರನ್ನು ಖರೀದಿ ಮಾಡ್ತಾ ಇರಲಿ ನಾವು ಅಧಿಕಾರ ಮಾಡ್ತಾ ಇರ್ತೀವಿ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ರೀತಿ ಪ್ರತಿಕ್ರಿಯಿಸಿರುವ ಹೆಚ್.ಡಿ. ರೇವಣ್ಣ, ಪ್ರಸಕ್ತ ಬೆಳವಣಿಗೆಗಳ ಕುರಿತು ಮುಖ್ಯಮಂತ್ರಿಗಳು ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಲು ನಾನು ಬಯಸುವುದಿಲ್ಲ ಎಂದು ತಿಳಿಸಿದರು.

ನಮಗೆ ಯಾವ ಜ್ಯೋತಿಷಿಗಳು ಏನನ್ನೂ ಹೇಳಿಲ್ಲ. ಯಡಿಯೂರಪ್ಪನವರಿಗೆ ಏನು ಹೇಳಿದ್ದಾರೆಂಬುದು ನನಗೆ ಗೊತ್ತಿಲ್ಲ. ಅವರನ್ನೇ ಕೇಳಿ ಹೇಳುತ್ತೇನೆ ಎಂದು ಉತ್ತರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...