alex Certify
ಕನ್ನಡ ದುನಿಯಾ       Mobile App
       

Kannada Duniya

ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

ಚಿಕ್ಕಮಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಇಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು, ಶಾರದಾಂಬೆ ಸನ್ನಿಧಾನದಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಿದ್ದಾರೆ.

ಶೃಂಗೇರಿಯಲ್ಲಿ ಸಿಎಂ ಕುಮಾರಸ್ವಾಮಿ ಗಣಪತಿ ಹೋಮ, ವಿಶೇಷ ಯಾಗಗಳನ್ನು ಕೂಡ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ಅವರ ಪತ್ನಿ ಚೆನ್ನಮ್ಮ, ಸಿಎಂ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವ ರೇವಣ್ಣ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ.

ಸಮ್ಮಿಶ್ರ ಸರ್ಕಾರ ಸಂಕಷ್ಟಗಳ ನಿವಾರಣೆಗಾಗಿ ದೇವರ ಮೊರೆ ಹೋಗಿರುವ ಸಿಎಂ ಕುಮಾರಸ್ವಾಮಿ, ಸಂಕಷ್ಟ ನಿವಾರಣೆ ಹಾಗೂ ಕಾರ್ಯ ಸಿದ್ಧಿಗಾಗಿ ವಿಶೇಷ ಗಣಪತಿ ಹೋಮ ನಡೆಸುತ್ತಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...