alex Certify
ಕನ್ನಡ ದುನಿಯಾ       Mobile App
       

Kannada Duniya

‘ಶಾಸಕರು ಬರುತ್ತಾರೆಂದು ಕಾದು ಕುಳಿತಿದ್ದಾರೆ ಬಿಜೆಪಿಯವರು’

ಬಿಜೆಪಿ ನಾಯಕರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಶಾಸಕರುಗಳು ಬರುತ್ತಾರೆಂದು ಪಟ್ಟಿ ಹಿಡಿದುಕೊಂಡು ಕಾದು ಕುಳಿತಿದ್ದಾರೆ. ಆದರೆ ಅವರ ಕನಸು ಈಡೇರುವುದಿಲ್ಲವೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವಿನ ಸಂಘರ್ಷದ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ ಕುಮಾರಸ್ವಾಮಿಯವರು, ಬೆಳಗಾವಿ ರಾಜಕಾರಣವೇ ಬೇರೆ. ಜಾರಕಿಹೊಳಿ ಸಹೋದರರು ಈ ಹಿಂದಿನಿಂದಲೂ ಪಕ್ಷೇತರರಂತೆ ಚುನಾವಣೆಗಳಲ್ಲಿ ಆಯ್ಕೆಯಾಗುತ್ತಾ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...