alex Certify
ಕನ್ನಡ ದುನಿಯಾ       Mobile App
       

Kannada Duniya

ವೇದಿಕೆಯಲ್ಲೇ ಸಚಿವರಿಗೆ ‘ಶಾಕ್’ ಕೊಟ್ಟ ಡಿಸಿಎಂ

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸಂಪುಟದ ಸಚಿವರೊಬ್ಬರಿಗೆ ವೇದಿಕೆಯಲ್ಲೇ ಶಾಕ್ ನೀಡಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದ ವೇಳೆ ಮಾತನಾಡಿದ ಜಿ. ಪರಮೇಶ್ವರ್, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಅದೃಷ್ಟ ಚೆನ್ನಾಗಿದ್ದರೆ ಐದು ವರ್ಷಗಳ ಕಾಲ ಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.

ಜಿ.ಟಿ. ದೇವೇಗೌಡರು ಹೆಚ್ಚೆಂದರೆ ಇನ್ನು ಒಂದು ಅಥವಾ ಎರಡು ವರ್ಷ ಮಂತ್ರಿಯಾಗಿರಲಿದ್ದಾರೆ. ಹೀಗಾಗಿ ಅವರು ತುಮಕೂರು ವಿಶ್ವವಿದ್ಯಾಲಯದ ಅಭಿವೃದ್ಧಿ ಕಡೆ ಕೊಂಚ ಗಮನ ನೀಡುವಂತೆ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...