alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್:13 ನಿಮಿಷದ ಕಾರ್ಯಕ್ರಮಕ್ಕೆ ಖರ್ಚಾಗಿದ್ದು 59 ಲಕ್ಷ ರೂ.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗುವ ಮುನ್ನ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ  ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರಾದರೂ ಬಹುಮತ ಸಾಬೀತಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದೀಗ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಇಬ್ಬರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಗುಲಿದ ವೆಚ್ಚದ ಮಾಹಿತಿಯನ್ನು ಪಡೆದುಕೊಂಡಿದ್ದು, ಒಟ್ಟು 58 ಲಕ್ಷದ 82 ಸಾವಿರದ 940 ರೂ. ಖರ್ಚಾಗಿರುವುದು ಬಹಿರಂಗವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...