alex Certify
ಕನ್ನಡ ದುನಿಯಾ       Mobile App
       

Kannada Duniya

ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸಲೀಂ ಸಾವನಪ್ಪಿದ ಬಾಲಕನಾಗಿದ್ದು, ಪರ್ವತರಾಯನ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರಕರಣ ದಾಖಲಿಸಿಕೊಂಡಿರುವ ಅಜ್ಜಂಪುರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...