alex Certify ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ, ಹೃದಯವಂತೂ ಮೊದಲೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ, ಹೃದಯವಂತೂ ಮೊದಲೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಬೆಂಗಳೂರು : ಅಕ್ಕಿ ಪೂರೈಕೆ ವಿಚಾರ ತಾರಕಕ್ಕೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ತೀವ್ರ ಪ್ರತಿಭಟನೆ ನಡೆಸಿದೆ.

ಕೇಂದ್ರ ಸರ್ಕಾರಕ್ಕೆ ಕಣ್ಣು ಕಿವಿ ಇಲ್ಲ. ಹೃದಯವಂತೂ ಮೊದಲೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಎಲೆಕ್ಷನ್ ಬಂದಾಗ ಜನರ ಹತ್ತಿರ ಬಿಜೆಪಿ ನಾಯಕರು ಬರುತ್ತಾರೆ . ಆದರೆ, ಇವತ್ತು ಬಡವರಿಗೆ ನೀಡಬೇಕಾದ ಅಕ್ಕಿಯನ್ನುತಡೆ ಹಿಡಿದಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಕೇಂದ್ರಕ್ಕೆ ಬಿಸಿ ಮುಟ್ಟುತ್ತೊ ಇಲ್ವೊ, ಆಮೇಲೆ ನೋಡೋಣ. ಮೊದಲು 25 ಜನ ಸಂಸದರು ಕಣ್ಣು ತೆಗೆಯಲಿ ಎಂದು ಹೆಬ್ಬಾಳ್ಕರ್ ವಾಗ್ಧಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...