alex Certify
ಕನ್ನಡ ದುನಿಯಾ       Mobile App
       

Kannada Duniya

ತೆಂಗಿನ ಮರ ಏರಿ ಕುಳಿತ ಚಿರತೆ

leopard-lying-on-treeಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಚ್ಚೇಗೌಡನ ಪಾಳ್ಯದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕರಿಯಪ್ಪ ಎಂಬವರ ಮನೆ ಬಳಿಯಿರುವ 30 ಅಡಿ ಎತ್ತರದ ತೆಂಗಿನ ಮರವೇರಿ ಚಿರತೆ ಕುಳಿತಿದ್ದು, ಇದನ್ನು ಸೆರೆ ಹಿಡಿಯಲು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಧಾವಿಸಿದ್ದಾರೆ.

ಚಿರತೆಯನ್ನು ವೀಕ್ಷಿಸಲು ಗ್ರಾಮಸ್ಥರು ಜಮಾಯಿಸಿದ್ದು, ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...