alex Certify
ಕನ್ನಡ ದುನಿಯಾ       Mobile App
       

Kannada Duniya

ಮದ್ಯ ಸೇವಿಸುತ್ತಿದ್ದವರು ಎದ್ದು ಬಿದ್ದು ಓಡಿದ್ರು

hiwy-mdayd

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಹೆದ್ದಾರಿಗೆ ಹೊಂದಿಕೊಂಡಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಆದರೆ, ಹೈವೇಗೆ ಹೊಂದಿಕೊಂಡಿರುವ ಕೆಲವು ಡಾಬಾ ಮತ್ತು ಅಂಗಡಿಗಳಲ್ಲಿ ಮದ್ಯ ಮಾರಾಟ ಜೋರಾಗಿಯೇ ನಡೆಯುತ್ತಿದೆ.

ನೆಲಮಂಗಲದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಡಾಬಾಗಳಲ್ಲಿ ಎಗ್ಗಿಲ್ಲದೇ ಮದ್ಯ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.

ಮದ್ಯದ ಬಾಟಲಿಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಪೊಲೀಸ್ ದಾಳಿಯ ಸಂದರ್ಭದಲ್ಲಿ ಮದ್ಯಸೇವನೆ ಮಾಡುತ್ತಿದ್ದವರೆಲ್ಲಾ ದಿಕ್ಕಾಪಾಲಾಗಿ ಓಡಿದ್ದಾರೆ.

ನಿಯಮ ಮೀರಿ ಮದ್ಯ ಮಾರಾಟ ಮಾಡುತ್ತಿದ್ದ ಡಾಬಾಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...