alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಬಳಿ ನಡೆದಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಡ್ರಾಮಿ ನಿವಾಸಿ 32 ವರ್ಷದ ಮಲ್ಲಪ್ಪ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಅಪಘಾತ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...