alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಸ್ಕರೆ ಬಳಿ ನಡೆದಿದೆ.

ವಿನಯ್, ಅರವಿಂದ್ ಹಾಗೂ ತಿಪ್ಪೇಸ್ವಾಮಿ ಸಾವನ್ನಪ್ಪಿದವರಾಗಿದ್ದು, ಇವರುಗಳು ಶಿವಮೊಗ್ಗದಲ್ಲಿ ಸ್ನೇಹಿತನ ಮದುವೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರೆಂದು ಹೇಳಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...