alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ನೇಹಿತನೊಂದಿಗೆ ಸೆಕ್ಸ್ ಗೆ ಪ್ರಿಯಕರನ ಒತ್ತಡ

ctd-lover-rr

ಚಿತ್ರದುರ್ಗ: ಆಘಾತಕಾರಿ ಘಟನೆಯೊಂದರಲ್ಲಿ ಸ್ನೇಹಿತನ ಬಳಿ ಮಲಗುವಂತೆ ಪ್ರಿಯಕರನೇ ಯುವತಿಗೆ ಒತ್ತಡ ಹಾಕಿದ್ದಾನೆ.

ಹೊಳಲ್ಕೆರೆ ತಾಲ್ಲೂಕು ಕಾಲಗೆರೆ ಗ್ರಾಮದ ಯುವಕ ಯುವತಿಯೊಬ್ಬಳನ್ನು ಪ್ರೀತಿಸಿದ್ದು, ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಇದಾದ ಬಳಿಕ ತನ್ನ ಸ್ನೇಹಿತನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಬಲವಂತ ಮಾಡಿದ್ದಾನೆ ಎನ್ನಲಾಗಿದೆ.

ನೊಂದ ಯುವತಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...