alex Certify
ಕನ್ನಡ ದುನಿಯಾ       Mobile App
       

Kannada Duniya

ಮದನ್ ಪಟೇಲ್ ಗೆ ಜೀವ ಬೆದರಿಕೆ

madan

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿ.ವಿ. ರಾಮನ್ ನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಪೈಪೋಟಿ ಆರಂಭವಾಗಿದೆ.

ಈ ಕ್ಷೇತ್ರದಿಂದ ಕಣಕ್ಕಿಳಿಯಲು ಪಿ. ರಮೇಶ್ ಹಾಗೂ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಮದನ್ ಪಟೇಲ್ ಉತ್ಸುಕರಾಗಿದ್ದಾರೆ.

ಭಾನುವಾರ ರಾತ್ರಿ ಮದನ್ ಪಟೇಲ್ ಅವರಿಗೆ ಫೋನ್ ಮಾಡಿದ ಪಿ. ರಮೇಶ್ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ರಮೇಶ್ ಅವರಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮದನ್ ಪಟೇಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಪಕ್ಷದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...