alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದುವರೆದ ವರುಣನ ಆರ್ಭಟ: ಶಾಲೆಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಮಡಿಕೇರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹಳ್ಳಕೊಳ್ಳಗಳು ತುಂಬಿದೆಯಲ್ಲದೆ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಕೆಲವೆಡೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವ ಕಾರಣ ಸಂಚಾರಕ್ಕೆ ಅಡಚಣೆಯಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...