alex Certify
ಕನ್ನಡ ದುನಿಯಾ       Mobile App
       

Kannada Duniya

ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಮಡಿಕೇರಿ: ವಿಷ ಸೇವಿಸಿದ ಪ್ರೇಮಿಗಳು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ, ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ನಡೆದಿದೆ.

ಬೈಕ್ ನಲ್ಲಿ ಬಂದ ಯುವಕ, ಯುವತಿ ಹೊಳೆಯ ಸಮೀಪದಲ್ಲಿ ಬೈಕ್ ನಿಲ್ಲಿಸಿ ವಿಷ ಸೇವಿಸಿದ್ದಾರೆ. ನಂತರದಲ್ಲಿ ಹೊಳೆಗೆ ಹಾರಿದ್ದಾರೆ. ಹೊಳೆಯಲ್ಲಿ ಇವರಿಬ್ಬರನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿರಾಜಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...