alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾಮಜ್ಜನದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿಯ ಮಹಾಮಜ್ಜನದಲ್ಲಿ ಪಾಲ್ಗೊಂಡಿದ್ದರಲ್ಲದೇ ನೂತನ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿಯವರು, 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಜ್ಜನದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿರುವುದು ತಮಗೆ ಧನ್ಯತಾ ಭಾವ ಆವರಿಸಿದೆ. ಈ ಪವಿತ್ರ ಸಮಾರಂಭದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.

ನಮ್ಮ ದೇಶದಲ್ಲಿ ಧಾರ್ಮಿಕ ಪ್ರವೃತ್ತಿ ಹೆಚ್ಚಾಗಿದೆ. ಆದರೆ ಸಾಂಸ್ಕೃತಿಕ ಪ್ರವೃತ್ತಿ ಕಡಿಮೆಯಾಗಿದೆ ಎಂದು ಕೆಲವರು ಹೇಳುತ್ತಾರೆ. ಆದರೆ ಇದು ಸರಿಯಲ್ಲವೆಂದ ಪ್ರಧಾನಿಯವರು ನಮ್ಮ ದೇಶ ಸಾಧು ಸಂತರಿಂದ ಕೂಡಿರುವ ದೇಶವಾಗಿದ್ದು, ಅವರುಗಳು ಸಮಾಜದ ಸ್ವಾಸ್ಥ್ಯಕ್ಕೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...