alex Certify
ಕನ್ನಡ ದುನಿಯಾ       Mobile App
       

Kannada Duniya

ಮಹದಾಯಿ ಮಾತುಕತೆಗೆ ಪೂರ್ವಭಾವಿಯಾಗಿ ಸರ್ವಪಕ್ಷ ಸಭೆ ಕರೆದ ಸಿಎಂ

siddaramaiah_karnatka-cmಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಅಕ್ಟೋಬರ್ 21 ರಂದು ಮುಂಬೈನಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.

ಇದಕ್ಕೂ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಕ್ಟೋಬರ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.

ಅಂದು ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದನ ನಾಯಕರು, ರಾಜ್ಯದ ಕೇಂದ್ರ ಸಚಿವರು, ಸಂಸದರು, ಸಚಿವರು ಹಾಗೂ ಬೆಳಗಾವಿ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಯ ಶಾಸಕರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...