alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಬೈಕ್ ಸವಾರರಿಬ್ಬರ ದುರ್ಮರಣ

ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟ ಘಟನೆ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಲ್ಲಾಪುರ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹಲಗೂರಿನ ಪ್ರತಾಪ್(23), ಬಾಣಸಮುದ್ರದ ಶಶಿ(24) ಮೃತಪಟ್ಟವರೆಂದು ಗುರುತಿಸಲಾಗಿದೆ. ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ನಿಯಂತ್ರಣ ತಪ್ಪಿದ ಬೈಕ್ ಸೇತುವೆಗೆ ಡಿಕ್ಕಿ ಹೊಡೆದಿದೆ.

ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಶಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...