alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಬೈಕ್ ಸವಾರರ ಸಾವು

acc-maddur

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಫಿ ಡೇ ನೌಕರರಾದ ಅಜಿತ್(22), ಉಮೇಶ್(25) ಮೃತಪಟ್ಟವರು. ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಮದ್ದೂರು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...