alex Certify
ಕನ್ನಡ ದುನಿಯಾ       Mobile App
       

Kannada Duniya

ಲಾರಿಗೆ ಬಸ್ ಡಿಕ್ಕಿಯಾಗಿ 20 ಮಂದಿಗೆ ಗಂಭೀರ ಗಾಯ

beluru-acc

ಮಂಡ್ಯ: ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಸುಮಾರು 30 ಮಂದಿ ಗಾಯಗೊಂಡಿದ್ದು, ಅವರಲ್ಲಿ 20 ಮಂದಿಗೆ ಗಂಭೀರವಾದ ಗಾಯಗಳಾಗಿವೆ.

ಗಾಯಾಳುಗಳನ್ನು ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...