alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಂಡ ಹಾಯುವಾಗಲೇ ನಡೀತು ಅವಘಡ

konda-mandya

ಮಂಡ್ಯ: ದೇವರ ಉತ್ಸವದಲ್ಲಿ ಕೊಂಡ ಹಾಯುವಾಗ, ಪೂಜಾರಿಯೊಬ್ಬರು ಬಿದ್ದು ಗಾಯಗೊಂಡ ಘಟನೆ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ.

ಗ್ರಾಮದೇವತೆಯ ಜಾತ್ರಾ ಮಹೋತ್ಸವ ವೈಭವದಿಂದ ನಡೆಯುತ್ತಿದ್ದು, ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ದೇವರ ಉತ್ಸವ ಮೂರ್ತಿಯನ್ನು ಹೊತ್ತಿದ್ದ ಪೂಜಾರಿ ಮಂಜುನಾಥ್ ಎಂಬುವವರು, ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಸುಟ್ಟಗಾಯಗಳಾಗಿರುವ ಮಂಜುನಾಥ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮಂಜುನಾಥ್ ಇದೇ ಮೊದಲ ಬಾರಿಗೆ ಕೊಂಡ ಹಾಯಲು ಮುಂದಾಗಿದ್ದು, ಗಾಬರಿಯಿಂದ ಬಿದ್ದಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...