alex Certify
ಕನ್ನಡ ದುನಿಯಾ       Mobile App
       

Kannada Duniya

ಸಂತೆಯಲ್ಲೇ ಮಹಿಳೆಗೆ ಚುಂಬಿಸಿದ ಕಾಮುಕ

mandya

ಮಂಡ್ಯ: ಸಂತೆಯಲ್ಲೇ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ, ಮುತ್ತು ಕೊಟ್ಟ ಘಟನೆ ಮದ್ದೂರಿನಲ್ಲಿ ನಡೆದಿದೆ.

ಬೈಕ್ ಮೆಕಾನಿಕ್ ಆಗಿರುವ ಅಹ್ಮದ್ ಉಮರ್ ಎಂಬಾತ ಸಂತೆಗೆ ಬಂದ ಮಹಿಳೆಯೊಂದಿಗೆ ಹೀಗೆ ಅನುಚಿತವಾಗಿ ವರ್ತಿಸಿ, ಅಲ್ಲಿಂದ ಪರಾರಿಯಾಗಲೆತ್ನಿಸಿದ್ದಾನೆ.

ಆತನನ್ನು ಹಿಡಿದ ಅಲ್ಲಿದ್ದವರು, ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಜನ ಸೇರಿದ್ದ ಸಂತೆಯಲ್ಲೇ ಕಾಮುಕ ಇಂತಹ ಕೃತ್ಯ ಎಸಗಿರುವುದಕ್ಕೆ ಮದ್ದೂರಿನ ಜನ ಆತಂಕ ವ್ಯಕ್ತಪಡಿಸಿದ್ದು, ಕಾಮುಕನಿಗೆ ತಕ್ಕ ಶಾಸ್ತಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪರಾಭವಕ್ಕೆ ಕೊಹ್ಲಿ ತಪ್ಪು ನಿರ್ಧಾರ ಕಾರಣವೇ..?

    View Results

    Loading ... Loading ...