alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್ ತುಂಬಿಸಿಕೊಂಡ ಗ್ರಾಹಕರಿಗೆ ಕಾದಿತ್ತು ಶಾಕ್…!

ಮಂಡ್ಯ: ವಾಹನಗಳಿಗೆ ಪೆಟ್ರೋಲ್ ತುಂಬಿಸಿಕೊಂಡ ಗ್ರಾಹಕರು ತೊಂದರೆ ಅನುಭವಿಸುವಂತಾದ ಘಟನೆ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕಿರಂಗೂರು ಕ್ರಾಸ್ ಬಳಿ ನಡೆದಿದೆ.

ಪಂಪ್ ನಿಂದ ವಾಹನಗಳಿಗೆ ಪೆಟ್ರೋಲ್ ತುಂಬಿಸಿದ ಸಂದರ್ಭದಲ್ಲಿ ಪೆಟ್ರೋಲ್ ಜೊತೆಗೆ ನೀರು ಕೂಡ ಬಂದಿದ್ದು, ವಾಹನಗಳಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಇದರಿಂದ ಆಕ್ರೋಶಗೊಂಡ ಗ್ರಾಹಕರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಿಂದಾಗಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ. ಇದು ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ಪೆಟ್ರೋಲ್ ಬಂಕ್ ಆಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...