alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಯಿಗೆ ಬಟ್ಟೆ ತುರುಕಿ ನೀಚ ಕೃತ್ಯ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಮಾಂಧರು ನೀಚ ಕೃತ್ಯ ಎಸಗಿದ್ದಾರೆ.

ಸಾಮೂಹಿಕ ಅತ್ಯಾಚಾರ ಎಸಗಿದ ತುಮಕೂರು ಜಿಲ್ಲೆ ತುರುವೇಕೆರೆ ಮೂಲದ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬುದ್ಧಿಮಾಂಧ್ಯ ಯುವತಿಯನ್ನು ಅಪಹರಿಸಿ, ಗುಡ್ಡಕ್ಕೆ ಎಳೆದೊಯ್ದು, ಬಾಯಿಗೆ ಬಟ್ಟೆ ತುರುಕಿ ಲಾರಿ ಚಾಲಕ ಹಾಗೂ ಕ್ಲೀನರ್ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಯುವತಿಯನ್ನು ರಕ್ಷಿಸಿ, ಆರೋಪಿಗಳನ್ನು ಥಳಿಸಿ ಬೆಳ್ಳೂರು ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...