alex Certify
ಕನ್ನಡ ದುನಿಯಾ       Mobile App
       

Kannada Duniya

ದುಡುಕಿನ ನಿರ್ಧಾರ ಕೈಗೊಂಡ ಯುವಕ, ಯುವತಿ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೆರಗನಹಳ್ಳಿ ಬಳಿ ಯುವಕ, ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಉಲ್ಲೇನಹಳ್ಳಿಯ 23 ವರ್ಷದ ಯುವಕ, ಅಂತರಹಳ್ಳಿಯ 22 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡವರು. ಹೆರಗನಹಳ್ಳಿ ಹೊರವಲಯದಲ್ಲಿರುವ ಕಬ್ಬಿನಗದ್ದೆಯ ಬಳಿ ಬೈಕ್ ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಕೆ.ಎಂ. ದೊಡ್ಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...