alex Certify
ಕನ್ನಡ ದುನಿಯಾ       Mobile App
       

Kannada Duniya

ದೇವರ ವಿಗ್ರಹದ ಎದುರಲ್ಲೇ ದುಡುಕಿದ

ಮಂಡ್ಯ: ದೇವರ ವಿಗ್ರಹದ ಎದುರಲ್ಲೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಕಲ್ಯಾಣ್ ಚಂದನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಕುಟೀರವೊಂದನ್ನು ನಿರ್ಮಿಸಿಕೊಂಡಿದ್ದ ಅವರು ಅಲ್ಲೇ ವಾಸವಾಗಿದ್ದರು.

ದೇವರ ವಿಗ್ರಹದ ಎದುರಲ್ಲೇ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಚಂದನ್ ಕುಮಾರ್ ವಿರುದ್ಧ ಶ್ರೀರಂಗಪಟ್ಟಣ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದ್ದು, ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...