alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲೇ ತಾಯಿ, ಮಕ್ಕಳಿಬ್ಬರು ಆತ್ಮಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟದಲ್ಲಿ ತಾಯಿ, ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುನಿತಾ(32), ಪ್ರಿಯಾಂಕಾ(15), ಪ್ರಜ್ವಲ್(13) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹ ಮತ್ತು ಸಾಲದ ತೊಂದರೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮನೆಯಲ್ಲಿಯೇ ಒಂದೇ ಸೀರೆಗೆ ತಾಯಿ, ಮಕ್ಕಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...